ನವದೆಹಲಿ: ದೆಹಲಿಯಲ್ಲಿ ಭಾರೀ ಮಳೆಯ ಪರಿಣಾಮ ಕೆಲವು ಭಾಗಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಮಳೆಯ ಅವಾಂತರಕ್ಕೆ ದೆಹಲಿಯಲ್ಲಿಂದು ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿಯನ್ನು ನೀಡಿದೆ.

ದೆಹಲಿಯ ಹಲವು ಭಾಗಗಳಲ್ಲಿ ಭಾರೀ ಮಳೆಯಾಗಿದ್ದು ಜನರ ಜೀವನ ಅಸ್ತವ್ಯಸ್ತವಾಗಿದೆ.ಇನ್ನೂ ಗುಡುಗು-ಮಿಂಚು ಮಳೆಯಾಗುವ ಸಂಭವ ಹೆಚ್ಚಿರುವುದರಿಂದ ರೆಡ್‌ ಅಲರ್ಟ್‌ ಘೋಷಿಸಲಾಗಿದೆ.

Leave a Reply

Your email address will not be published. Required fields are marked *