ಸಿಎಂ ಡಿಕೆಶಿಗಿಂತ ರಾಜ್ಯದಲ್ಲಿ ‘ಸೂಪರ್ ಸಿಎಂ’ ದರ್ಬಾರ್! ಪ್ರಿಯಾಂಕ್ ಖರ್ಗೆ ವಿರುದ್ಧ ಶೋಭಾ ಕರಂದ್ಲಾಜೆ ಲೇವಡಿ!
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಅಧಿಕಾರ ಕೇಂದ್ರಗಳ ಕುರಿತು ವಿರೋಧ ಪಕ್ಷದ ನಾಯಕರು ನಿರಂತರವಾಗಿ ವಾಗ್ದಾಳಿ ನಡೆಸುತ್ತಿದ್ದು, ಇದೀಗ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಸಚಿವ…
