‘ನಮ್ಮ ಸರ್ಕಾರ ಬೀದಿಬದಿ ವ್ಯಾಪಾರಿಗಳ ವಿರುದ್ಧವಲ್ಲ’: ತೆರವು ಕಾರ್ಯಾಚರಣೆ ನಡುವೆ ಸಚಿವ ಕೃಷ್ಣಭೈರೇಗೌಡ ಮಹತ್ವದ ಹೇಳಿಕೆ!
ಬೆಂಗಳೂರು: ರಾಜಧಾನಿಯಲ್ಲಿ ರಸ್ತೆ ಅತಿಕ್ರಮಣ ತೆರವು ಕಾರ್ಯಾಚರಣೆ ತೀವ್ರಗೊಂಡಿರುವ ಬೆನ್ನಲ್ಲೇ, ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು ಮಹತ್ವದ ಸ್ಪಷ್ಟನೆ ನೀಡಿದ್ದಾರೆ. “ನಮ್ಮ ಸರ್ಕಾರ ಯಾವುದೇ ಕಾರಣಕ್ಕೂ ಬೀದಿಬದಿ…
