ಜಮ್ಮು- ಕಾಶ್ಮೀರಾದಲ್ಲಿ ಉಗ್ರನೊಬ್ಬನನ್ನು ಭಾರತೀಯ ಸೇನೆಯ ಯೋಧರು ಹೊಡೆದುರುಳಿಸಿದ್ದಾರೆ ಎಂದು ತಿಳಿದುಬಂದಿದೆ.
ನೆನ್ನೆ ಅಂದರೆ ಸೋಮವಾರದಂದು ಮೂರು ಜನ ಉಗ್ರರನ್ನು ಸದೆಬಡಿದಿರುವ ಭಾರತೀಯ ಯೋಧರು, ಇಂದು ಮತ್ತೊಬ್ಬನನ್ನು ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ.ಈ ಎರಡು ದಿನದಲ್ಲಿ 4 ಭಯೋತ್ಪಾದಕರನ್ನು ಸದೆಬಡಿದಿದ್ದಾರೆ.ನೆನ್ನೆ ಅಖ್ನೂರ್ ಸೆಕ್ಟರ್ನ್ ಅರಣ್ಯ ಪ್ರದೇಶದಲ್ಲಿ ಅಡಗಿರುವ ಇಬ್ಬರು ಉಗ್ರರನ್ನು ಭದ್ರತಾ ಪಡೆ ಹೊಡೆದುರುಳಿಸಿದೆ.