ನವದೆಹಲಿ: ಜಮ್ಮು-ಕಾಶ್ಮೀರಾದ ಮಾಜಿ ರಾಜ್ಯಪಾಲರಾದ ಸತ್ಯಪಾಲ್‌ ಮಲ್ಲಿಕ್‌ರವರು ಇಂದು ಕೊನೆಯುಸಿರೆಳಿದ್ದಾರೆ.

ಸತ್ಯಪಾಲ್‌ ಮಲ್ಲಿಕ್‌ರವರು ದೀರ್ಘಕಾಲದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು ಇಂದು ದೆಹಲಿಯ ರಾಮ್‌ ಮನೋಹರ್‌ ಲೋಹಿಯಾ ಆಸ್ಪತ್ರೆಯಲ್ಲಿ ಕೊನೆಯುಸಿರು ಎಳೆದಿದ್ದಾರೆ.

Leave a Reply

Your email address will not be published. Required fields are marked *