ನವದೆಹಲಿ: ಜೆಎನ್‌ಯು ಕಾಲೇಜಿನಲ್ಲಿ ಪ್ರಧಾನಿ ಮೋದಿ ಮತ್ತು ಅಮಿತ್‌ಶಾ ವಿರುದ್ಧವಾಗಿ ವಿವಾದಾತ್ಮಕ ಘೋಷಣೆಗಳನ್ನು ವಿದ್ಯಾರ್ಥಿಗಳು ಕೂಗುತ್ತಿರುವ ವಿಡಿಯೋ ಸೋಷಿಯಲ್‌ ಮೀಡಿಯಾಗಳಲ್ಲಿ ಹರಿದಾಡುತ್ತಿವೆ.

ದೆಹಲಿಯಲ್ಲಿ ನಡೆದಿರುವಂತಹ ಗಲಭೆಯ ಪ್ರಮುಖ ಆರೋಪಿಗಳಾದ ಉಮರ್‌ ಖಾಲಿದ್‌ ಮತ್ತು ಶಾರ್ಜಿಲ್‌ ಇಮಾಮ್‌ ರವರಿಗೆ ಬೇಲ್‌ ಕ್ಯಾನ್ಸಲ್‌ ಮಾಡಿದ ಸುಪ್ರೀಂ ಕೋರ್ಟ್‌ ತೀರ್ಪನ್ನು ವಿರೋಧಿಸಿವಿದ್ಯಾರ್ಥಿಗಳು ಘೋಷಣೆಗಳನ್ನು ಕೂಗಿದ್ದಾರೆ.

Leave a Reply

Your email address will not be published. Required fields are marked *