ನ.01ರಿಂದ ಎಲ್ಲಾ ಥಿಯೇಟರಿನಲ್ಲಿ ಕನ್ನಡ ಚಿತ್ರಗಳನ್ನು ಕಡ್ಡಾಯವಾಗಿ ಪ್ರದರ್ಶನ ಮಾಡಬೇಕು!
ನವೆಂಬರ್ 1 ರಂದು ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವನ್ನು ಅದ್ದೂರಿಯಾಗಿ ಅಚರಿಸುತ್ತಾರೆ.ಎಲ್ಲಾ ಚಿತ್ರಮಂದಿರಗಳಲ್ಲಿ ನ.01ರಿಂದ ನ 07ರವರೆಗೆ 1 ವಾರಗಳ ಕಾಲ ಕನ್ನಡ ಚಲನಚಿತ್ರಗಳನ್ನು ಎಲ್ಲಾ ಥಿಯೇಟರ್‌ಗಳಲ್ಲಿ ಪ್ರಸಾರ…
