ಬೆಂಗಳೂರು: ಈರುಳ್ಳಿ ಬೆಲೆ ಏರಿಕೆ ಮುಂದಿನ ದಿನಗಳಲ್ಲಿ ಮತ್ತಷ್ಟು ಹೆಚ್ಚಾಗುವ ಸಾದ್ಯತೆಯಿದೆ ಎಂದು ತಿಳಿದುಬಂದಿದೆ.
ಹೌದು ಮಳೆಯ ಕಾರಣದಿಂದ ಬೆಳ್ಳುಳ್ಳಿ ಬೆಳೆಯು ಹಾಳಾಗಿರುವುದರಿಂದ ಬೆಳ್ಳುಳ್ಳಿ ಬೆಲೆಯನ್ನು ಹೆಚ್ಚಿಸಲಾಗಿದ್ದು ಕೊಳೆರೋಗ ಬಂದಿರುವುದರಿಂದ ಈರುಳ್ಳಿ ಇಳುವರಿ ಕಡಿಮೆಯಾದ್ದರಿಂದ ಈರುಳ್ಳಿ ಕೆಜಿಗೆ60 ರೂ ಆಗಿದೆ ಮುಂದಿನ ದಿನಗಳಲ್ಲಿ ಈರುಳ್ಳಿಯ ಬೆಲೆ ಮತ್ತಷ್ಟು ಹೆಚ್ಚಾಗಲಿದೆ ಎನ್ನಲಾಗಿದೆ.