ಡಾ. ಪ್ರಕಾಶ್ ಮಂಟೇದರವರ ಅರಿವೇ ಕಂಡಾಯ ಕೃತಿಯ ಕುರಿತು!
ಅರಿವೇ ಕಂಡಾಯಡಾ. ಪ್ರಕಾಶ್ ಮಂಟೇದ ಅವರು ಬಿಗ್ ಕನ್ನಡ ವೆಬ್ಸೈಟ್ನಲ್ಲಿ ಬರೆದ ಅಂಕಣ ಬರಹಗಳ ಸಂಕಲನವಾಗಿದೆ. ಇದು ಸಮಕಾಲೀನ ಸವಾಲುಗಳನ್ನು ಅದರಲ್ಲೂ ಮುಖ್ಯವಾಗಿ ಜಾತಿ ಕಾರಣದಿಂದ ಹುಟ್ಟಿಕೊಂಡ…
ಕನ್ನಡಿಗರ ಹಿತರಕ್ಷಣೆ ನಮ್ಮ ಆದ್ಯತೆ:ಕರ್ನಾಟಕದ ಆರೋಪಕ್ಕೆ ಕೇರಳ ಸಿಎಂ ಸ್ಪಷ್ಟನೆ
ತಿರುವನಂತಪುರಂ:ಇತ್ತೀಚೆಗೆ ಕೇರಳ ಸರ್ಕಾರವು ಕಾಸರಗೋಡು ಸೇರಿದಂತೆ ಗಡಿ ಭಾಗಗಳಲ್ಲಿ ಮಲಯಾಳಂ ಭಾಷೆಯನ್ನು ಕಡ್ಡಾಯಗೊಳಿಸುತ್ತಿದೆ ಮತ್ತು ಕನ್ನಡಿಗರ ಮೇಲೆ ಭಾಷಾ ಹೇರಿಕೆ ಮಾಡುತ್ತಿದೆ ಎಂಬ ಆರೋಪಗಳು ಕೇಳಿಬಂದಿದ್ದವು. ಈ…
ಮುಂಬೈ ಕೋಟೆಗೆ ಲಗ್ಗೆ ಇಟ್ಟ ಆರ್‌ಸಿಬಿ ಲೇಡಿ ಸಿಂಹಿಣಿಯರು: WPL ಇತಿಹಾಸದಲ್ಲಿ ದಾಖಲೆಯ ಪುಟ ಸೇರಿದ ಬೆಂಗಳೂರು!
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮುಂಬೈ ಇಂಡಿಯನ್ಸ್ ವಿರುದ್ಧ ಗೆಲುವು ಸಾಧಿಸಿದ ಆ ಅದ್ಭುತ ಕ್ಷಣಕ್ಕೆ ಅಭಿಮಾನಿಗಳು ಕಾಯುತ್ತಿದ್ದರು. ಮುಂಬೈನ ಡಿ.ವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ…
ಭಾಷೆ ವಿಚಾರದಲ್ಲಿ ರಾಜಕೀಯ ಮಾಡುತ್ತಿದೆ: ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ
ಬೆಂಗಳೂರು: ಕೇರಳ ರಾಜ್ಯದಲ್ಲಿ ಕನ್ನಡ ಮೀಡಿಯಂ ಶಾಲೆಗಳಲ್ಲಿ ಮಲೆಯಾಳಂ ಭಾಷೆ ಕಡ್ಡಾಯ ಮಾಡಲು ಮುಂದಾಗಿರುವ ಸರ್ಕಾರದ ವಿರುದ್ದ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅಸಮಾಧಾನ ವ್ಯಕ್ತಪಡಿಸಿರುವುದು…
ಜನತಾದಳದವರಿಗೆ ಟ್ವೀಟ್ ಮೂಲಕ ಕಾಂಗ್ರೆಸ್ ಪಕ್ಷ ಟಾಂಗ್!
ಕಾಂಗ್ರೆಸ್ ,ಬಿಜೆಪಿ ಮತ್ತು ಜನತಾದಳದ ನಡುವೆ ಸೋಷಿಯಲ್ ಮೀಡಿಯಾಗಳಲ್ಲಿ ಟ್ವೀಟ್ ಮಾಡುವುದರ ಮೂಲಕ ಎಟು-ತಿರುಗೇಟುಗಳನ್ನು ಕೊಟ್ಟುಕೊಳ್ಳುತ್ತಿರುತ್ತಾರೆ. ಕಾಂಗ್ರೆಸ್ ಪಕ್ಷದ ಟ್ವೀಟ್ ಹೀಗಿದೆ: ʼಅಟಕಟಾ.. ನಿಮ್ಮದು ಸೆಕ್ಯೂರ್ಡ್ ʻಬ್ಲೂ…
ಒಳ ಮೀಸಲಾತಿ ಹೆಸರಲ್ಲಿ ಬಿಜೆಪಿ ಹಸಿ ಸುಳ್ಳು: ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ
ಕಲಬುರ್ಗಿ: ದಲಿತ ಒಳಮೀಸಲಾತಿಯನ್ನು ರಾಜ್ಯಪಾಲರು ಹಿಂದಿರುಗಿಸಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಪ್ರಿಯಾಂಕ್ ಖರ್ಗೆಒಳಮೀಸಲಾತಿ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಗಂಭೀರವಾಗಿ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಳಮೀಸಲಾತಿಯ…
ಸಂವಿಧಾನದ ಅಡಕತ್ತರಿಯಲ್ಲಿ ಬಿಲ್: ಪರಮೇಶ್ವರ್ ಹೇಳಿಕೆಯ ಹಿಂದಿನ ರಾಜಕೀಯ ಮರ್ಮ
ರಾಜ್ಯಪಾಲರು ಬಿಲ್ ಸ್ವೀಕಾರ ಮಾಡಿಲ್ಲ ಅಥವಾ ತಿರಸ್ಕಾರ ಮಾಡಿಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರ ಈ ಹೇಳಿಕೆಯು ಕರ್ನಾಟಕ ಸರ್ಕಾರ ಇತ್ತೀಚೆಗೆ ಮಂಡಿಸಿದ…
ಕರಾವಳಿ ಅಭಿವೃದ್ಧಿಗೆ ಹೊಸ ವೇಗ: ಉದ್ಯೋಗ ಸೃಷ್ಟಿಯೇ ಸರ್ಕಾರದ ಆದ್ಯತೆ – ಡಿ.ಕೆ. ಶಿವಕುಮಾರ್
ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇತ್ತೀಚೆಗೆ ಕರಾವಳಿ ಭಾಗದ ಅಭಿವೃದ್ಧಿ ಮತ್ತು ಯುವಜನತೆಗೆ ಉದ್ಯೋಗ ಸೃಷ್ಟಿಯ ಕುರಿತು ಹೇಳಿಕೆ ನೀಡಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,…
ಕೇರಳದಲ್ಲಿ ಕನ್ನಡ ಶಾಲೆಗಳ ರಕ್ಷಣೆಗೆ ಸಿದ್ದರಾಮಯ್ಯ ಪತ್ರ: ಮಲೆಯಾಳಂ ಕಡ್ಡಾಯಕ್ಕೆ ಆಕ್ಷೇಪ!
ಕೇರಳ ಸರ್ಕಾರವು ತನ್ನ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಮಲೆಯಾಳಂ ಭಾಷೆಯನ್ನು ಕಡ್ಡಾಯಗೊಳಿಸಲು ಮುಂದಾದಾಗ ಈ ಸಮಸ್ಯೆ ಉದ್ಭವಿಸಿತು. ವಿಶೇಷವಾಗಿ ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕನ್ನಡಿಗರಿದ್ದಾರೆ.…
ಯಾರಾಗ್ತಾರೆ ಬಿಗ್‌ಬಾಸ್ ವಿನ್ನರ್!
ಬಿಗ್‌ಬಾಸ್ ಸೀಜನ್ 12ರಲ್ಲಿ ಫಿನಾಲೆಗೆ ಇನ್ನೂ 1 ವಾರ ಬಾಕಿಯಿದ್ದು, ಯಾರು ವಿನ್ ಆಗ್ತಾರೆ ಎನ್ನುವ ಪ್ರಶ್ನೆ ಎಲ್ಲರಲ್ಲೂ ಮೂಡಿದೆ. ಬಿಗ್‌ಬಾಸ್ ಮನೆಯ ಕೊನೆಯ ಕ್ಯಾಪ್ಟನ್ ಆದ…
