ಉಪಚುನಾವಣಾ ದಿನಾಂಕ ಘೋಷಣೆಯಾದ ಬಳಿಕ ಯಡಿಯೂರಪ್ಪನನ್ನು ಭೇಟಿಮಾಡಿದ ಸಂಸದ ಬಸವರಾಜ ಬೊಮ್ಮಾಯಿ
ಬೆಂಗಳೂರು: 3 ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ನಿಗದಿಯಾದ ಬಳಿಕ ಮಾಜಿ ಸಿಎಂ ಮತ್ತು ಸಂಸದರಾಗಿರುವಂತಹ ಬಸವರಾಜ ಬೊಮ್ಮಾಯಿಯವರು ಬಿಜೆಪಿ ಸಂಸದೀಯ ಸದಸ್ಯರಾದ ಬಿಎಸ್ ಯಡಿಯೂರಪ್ಪನವರನ್ನು ಭೇಟಿ ಮಾಡಿ…
ವಾಲ್ಮೀಕಿ ಜಯಂತಿಯ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ
ವಿಧಾನಸೌಧದಲ್ಲಿ ಆಯೋಜಿಸಿದ್ದ ವಾಲ್ಮೀಕಿ ಜಯಂತಿಯ ಸಮಯದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯನವರು, ಆರ್ಥಿಕ ಮತ್ತು ಸಾಮಾಜಿಕ ಅಸಮಾನತೆ ಹೋಗದ ಹೊರತು ಸಮಾನತೆ ಬರುವುದಿಲ್ಲ ಎನ್ನುವ ಎಚ್ಚರಿಕೆಯನ್ನು ಬಾಬಾ ಸಾಹೇಬ್…
ಕಳ್ಳಭಟ್ಟಿ ಸೇವನೆ ಮಾಡಿ ಸಾವನ್ನಪ್ಪಿದ ಜನರು!
ಪಾಟ್ನಾ: ಕಳ್ಳಭಟ್ಟಿ ಸಾರಾಯಿಯನ್ನು ಕುಡಿದು 20ಮಂದಿ ಅಸುನೀಗಿರುವ ಘಟನೆಯು ಬಿಹಾರದ ಸಿವಾನ್ ಹಾಗೂ ಸರನ್ ಜಿಲ್ಲೆಯಲ್ಲಿ ನಡೆದಿದೆ ಎಂದು ತಿಳಿದುಬಂದಿದೆ.ಅಧಿಕಾರಿಗಳ ಮಾಹಿತಿ ಪ್ರಕಾರ ಕಳ್ಳಭಟ್ಟಿಯ ಸೇವನೆಯನ್ನು ಮಾಡಿ…
ಕಾಂಗ್ರೆಸ್ ಸರ್ಕಾರ ವಾಲ್ಮೀಕಿ ಜಯಂತಿ ಆಚರಿಸುವ ನೈತಿಕತೆ ಇಲ್ಲ: ಬಿಜೆಪಿ ಟೀಕೆ
ಬೆಂಗಳೂರು: ವಾಲ್ಮೀಕಿ ನಿಗಮದ ಅಭಿವೃದ್ದಿಯ ಹಣವನ್ನು ಲೂಟಿ ಹೊಡೆದು ನಾಡಿನ ಎಲ್ಲಾ ಎಸ್‌ಟಿ ಸಮುದಾಯಗಳಿಗೆ ದ್ರೋಹ ಮಾಡಿರುವ ಕಾಂಗ್ರೆಸ್‌ಗೆ ವಾಲ್ಮೀಕಿ ಜಯಂತಿಯನ್ನು ಆಚರಿಸುವ ನೈತಿಕತೆಯಿಲ್ಲ. ಕಾಂಗ್ರೆಸ್ಸಿಗರು ನೈತಿಕತೆಯನ್ನು…
ಎಸ್.ಟಿ.ಯ ವಸತಿ ಶಾಲೆಗಳಿಗೆ ವಾಲ್ಮೀಕಿ ಹೆಸರನ್ನು ಇಡಲಾಗುವುದು: ಸಿಎಂ ಸಿದ್ದರಾಮಯ್ಯ ಘೋಷಣೆ
ಬೆಂಗಳೂರು: ಎಸ್.ಟಿ.ಯ ವಸತಿ ಶಾಲೆಗಳಿಗೆ ಹಾಗೂ ರಾಯಚೂರು ವಿಶ್ವವಿದ್ಯಾಲಯಕ್ಕೆ ಮಹರ್ಷಿ ವಾಲ್ಮೀಕಿ ಹೆಸರನ್ನು ಇಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.ಬೆಂಗಳೂರಿನ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ವಾಲ್ಮೀಕಿ…
ನಟ ದರ್ಶನ್‌ಗೆ ಅತಿಯಾದ ಬೆನ್ನುನೋವು: ಬಳ್ಳಾರಿ ಜಿಲ್ಲಾಸ್ಪತ್ರೆಯಿಂದ ಮೆಡಿಕಲ್ ದಿಂಬು ಮತ್ತು ಹಾಸಿಗೆ
ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಕೇಸಿನಲ್ಲಿ ಜೈಲು ಪಾಲಾಗಿರುವ ನಟ ದರ್ಶನ್‌ಗೆ ಅತಿಯಾದ ಬೆನ್ನುನೋವು ಕಾಣಿಸಿಕೊಂಡಿದ್ದು ಬಳ್ಳಾರಿ ಜಿಲ್ಲಾಸ್ಪತ್ರೆಯಿಂದ ಮೆಡಿಕಲ್ ದಿಂಬು ಮತ್ತು ಹಾಸಿಗೆಯನ್ನು ನೀಡಲಾಗಿದೆ .ಮಂಗಳವಾರ ಮೆಡಿಕಲ್…
ನ್ಯಾಯದೇವತೆ ಕಣ್ಣಿಗೆ ಕಪ್ಪುಪಟ್ಟಿಇಲ್ಲ: ಹೊಸ ಪ್ರತಿಮೆ ಸ್ಥಾಪನೆ
ನವದೆಹಲಿ:ನ್ಯಾಯಾದೇವತೆಯ ಕಣ್ಣಿಗೆ ಕಪ್ಪುಪಟ್ಟಿಇಲ್ಲ ಬದಲಾಗಿ ನ್ಯಾಯದೇವತೆಯ ಒಂದು ಕೈಯಲ್ಲಿ ತಕ್ಕಡಿ ಮತ್ತು ಇನ್ನೊಂದು ಕೈಯಲ್ಲಿ ಸಂವಿಧಾನದ ಪ್ರತಿಯಿಡಿದಿರುವ ನ್ಯಾಯದೇವತೆಯ ಹೊಸ ಪ್ರತಿಮೆಯನ್ನು ಅನಾವರಣ ಮಾಡಲಾಗಿದೆ ಎಂದು ತಿಳಿದುಬಂದಿದೆ.ಮೊದಲಿನಿಂದಲೂ…
ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ವಿರುದ್ದ ದೂರು ದಾಖಲು
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಮತ್ತು ಅವರ ಪತ್ನಿಯ ವಿರುದ್ದ ದೂರು ದಾಖಲಿಸಿದ ಸ್ನೇಹಮಯಿ ಕೃಷ್ಣರವರ ದೂರಿನನ್ವಯ ಲೋಕಾಯುಕ್ತ ಅಧಿಕಾರಿಗಳು ತನಿಖೆಯನ್ನು ನಡೆಸುತ್ತಿದ್ದಾರೆ ಅದರ ನಡುವೇಯೇ ದೂರನ್ನು…
ಭೂಮಿಗೆ ಬಿದ್ದ ಮಳೆ ನೀರನ್ನು ವಾಪಸ್ ಕಳಿಸುವುದಕ್ಕೇ ಆಗುತ್ತಾ?ಪರಮೇಶ್ವರ್ ವ್ಯಂಗ್ಯ
ಬೆಂಗಳೂರು: ಭೂಮಿಗೆ ಬಿದ್ದ ನೀರನ್ನು ಮತ್ತೆ ಆಕಾಶಕ್ಕೆ ವಾಪಸ್ ಕಳಿಸಲು ಸಾದ್ಯವಿಲ್ಲ. ಭೂಮಿ ಮೇಲೆ ಬಿದ್ದ ನೀರು ಹರಿದುಕೊಂಡು ಕೆರೆ, ಕುಂಟೆ, ನದಿಗಳಿಗೆ ಸೇರಬೇಕು ಎಂದು ಸಚಿವ…
ಸಿಎಂ ಸಿದ್ದರಾಮಯ್ಯನವರ ಆದೇಶದಂತೆ ಮುಡಾ ಅಧ್ಯಕ್ಷ ಮರಿಗೌಡ ರಾಜೀನಾಮೆ!! ಜೆಡಿಎಸ್ ಕಿಡಿ
ಬೆಂಗಳೂರು: ಮುಡಾ ಹಗರಣ ಹಲವು ರೀತಿ ತಿರುವುಗಳನ್ನು ಪಡೆದುಕೊಳ್ಳುತ್ತಿರವ ಬೆಳವಣಿಗೆಯನ್ನು ಕಂಡ ಮುಡಾ ಅಧ್ಯಕ್ಷರಾದ ಮರಿಗೌಡ ರಾಜೀನಾಮೆ ನೀಡಿರುವ ವಿಚಾರದ ಕುರಿತು ಜೆಡಿಎಸ್ ವಾಗ್ದಾಳಿಯನ್ನು ನಡೆಸಿದ್ದು,ಸಿಎಂ ಸಿದ್ದರಾಮಯ್ಯನವರ…
