ಬೆಂಗಳೂರು: ಧರ್ಮಸ್ಥಳ ಕೇಸ್ ವಿಚಾರವಾಗಿ ಯ್ಯೂಟೂಬರ್ ಸಮೀರ್ ಎಂ.ಡಿ.ಮನೆ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ.
ಧರ್ಮಸ್ಥಳದ ಬಗ್ಗೆ ವಿಡಿಯೋ ಮಾಡಿರುವ ಸಮೀರ್ ಎಂಬುವವರ ಮನೆಯ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ.
ಬೆಂಗಳೂರಿನಲ್ಲಿರುವ ಸಮೀರ್ ನಿವಾಸದ ಸಮೀಪ ಧಾವಿಸಿದ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿ ಪರಿಶೀಲನೆಯನ್ನು ಮಾಡುತ್ತಿದ್ದಾರೆ.ಇನ್ನೂ ಹೆಚ್ಚಿನ ಮಾಹಿತಿ ನಂತರ ತಿಳಿಯಲಿದೆ.
