“ಯಾರ್ಯಾರಿದ್ದೀರಪ್ಪಾ ಆ ಸಮಿತಿಯಲ್ಲಿ?”: ಮುಖ್ಯಮಂತ್ರಿಗಳ ವಿರುದ್ಧ ಗುಡುಗಿದ ಕೇಂದ್ರ ಸಚಿವ ಹೆಚ್.ಡಿ.ಕೆ!
ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧದ ತಮ್ಮ ವಾಗ್ದಾಳಿಯನ್ನು ಮುಂದುವರಿಸಿರುವ ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ, ಇದೀಗ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ತೀವ್ರ…
