ಪೊಲೀಸ್ ಇಲಾಖೆ ಆಧುನೀಕರಣಕ್ಕೆ ₹354 ಕೋಟಿ: ಬಾಡಿ ಕ್ಯಾಮೆರಾ, ಡ್ರೋನ್ ಮೂಲಕ ಅಪರಾಧ ಮುಕ್ತ ಕರ್ನಾಟಕಕ್ಕೆ ಪ್ಲಾನ್.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಮಾರ್ಚ್ 6, 2026) ಮಂಡಿಸಿದ ಬಜೆಟ್‌ನಲ್ಲಿ ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯನ್ನು ಬಲಪಡಿಸಲು ಮತ್ತು ಹೆಚ್ಚುತ್ತಿರುವ ಜನಸಂಖ್ಯೆಗೆ ಅನುಗುಣವಾಗಿ ಸುರಕ್ಷತೆಯನ್ನು ಖಚಿತಪಡಿಸಲು…
