ಆಡಳಿತ ವೈಫಲ್ಯ ಮುಚ್ಚಿಡಲು ಪ್ರಧಾನಿಯನ್ನು ತಹಸೀಲ್ದಾರ್ ಮಟ್ಟಕ್ಕಿಳಿಸಿದ ಬೊಮ್ಮಾಯಿ: ಭಾಸ್ಕರ್ ರಾವ್
ತಹಸೀಲ್ದಾರ್‌ಗಳಿಂದ ವಿತರಣೆಯಾಗಬೇಕಿದ್ದ ಹಕ್ಕುಪತ್ರಗಳನ್ನು ಚುನಾವಣಾ ಪ್ರಚಾರದ ದೃಷ್ಟಿಯಿಂದ ಪ್ರಧಾನಿ ಮೂಲಕ ಕೊಡಿಸುವ ಮೂಲಕ ಸಿಎಂ ಬಸವರಾಜ ಬೊಮ್ಮಾಯಿಯವರು ಪ್ರಧಾನಿ ಹುದ್ದೆಯನ್ನು ತಹಸೀಲ್ದಾರ್ ಮಟ್ಟಕ್ಕೆ ಇಳಿಸಿದ್ದಾರೆ ಎಂದು ಆಮ್…