Category: Politics

ಬಸವರಾಜ ಪಾಟೀಲ್‌ ಅನ್ವರಿ ಅವರು ಸೋಲಿಸಿದ್ದು “ವೋಟ್‌ ಚೋರಿ” ಮೂಲಕ ಎಂಬುದನ್ನು ನೀವೇ ತುಂಬಿದ ಸಭೆಯಲ್ಲಿ ಒಪ್ಪಿಕೊಂಡಿದ್ದೀರಿ.: ಸಿಎಂ ಸಿದ್ದರಾಮಯ್ಯ ಬಿಜೆಪಿಗೆ ತಿರುಗೇಟು

ಸಾಮಾಜಿಕ ಜಾಲಾತಾಣದಲ್ಲಿ ಸಿಎಂ ಸಿದ್ದರಾಮಯ್ಯ ಬಿಜೆಪಿಗೆ ತಿರುಗೇಟನ್ನು ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯನವರೇ 1991ರ ಕೊಪ್ಪಳ ಉಪಚುನಾವಣೆಯಲ್ಲಿ ಜನತಾದಳದಿಂದ ಸ್ಪರ್ಧಿಸಿದ್ದ ನಿಮ್ಮನ್ನು ಕಾಂಗ್ರೆಸ್ಸಿನಿಂದ ಸ್ಪರ್ಧಿಸಿದ್ದ ಬಸವರಾಜ ಪಾಟೀಲ್‌ ಅನ್ವರಿ…

ಪ್ರಧಾನಿ ಮೋದಿ ಮತ್ತು ಅವರ ತಾಯಿಯನ್ನು ಅವಹೇಳನ ಮಾಡಿದ ರಾಹುಲ್‌ ಗಾಂಧಿ ಕ್ಷಮೆಯಾಚಿಸಬೇಕು: ಅಮಿತ್‌ ಶಾ

ಪ್ರಧಾನಿ ಮತ್ತು ಅವರ ತಾಯಿಯನ್ನು ಅವಹೇಳನ ಮಾಡಿದ ರಾಹುಲ್‌ ಗಾಂಧಿಯವರ ಆರೋಪಗಳನ್ನು ಕೇಂದ್ರ ಸಚಿವ ಅಮಿತ್‌ ಶಾ ಖಂಡಿಸಿದ್ದಾರೆ. ಬಿಹಾರದಲ್ಲಿ ನಡೆದ ಇಂಡಿಯಾ ಬ್ಲಾಕ್‌ ಕಾರ್ಯಕ್ರಮದ ಕುರಿತು…

ಬಾನು ಮುಷ್ತಾಕ್‌ ಆಯ್ಕೆಗೆ ನನ್ನ ವಿರೋಧವಿಲ್ಲ, ಯದುವೀರ್‌ ಪ್ರತಿಕ್ರಿಯೆ

ಮಡಿಕೇರಿ: ಬೂಕರ್‌ ಪ್ರಶಸ್ತಿ ವಿಜೇತರಾದ ಬಾನು ಮುಷ್ತಾಕ್‌ರನ್ನು ದಸರಾ ಉದ್ಘಾಟಕರಾಗಿ ಆಯ್ಕೆ ಮಾಡಿರುವ ಸರ್ಕಾರದ ನಿರ್ಧಾರವನ್ನು ನಾನು ಸ್ವಾಗತ ಮಾಡುತ್ತೇನೆ ಎಂದು ಯದುವೀರ್‌ ಒಡೆಯರ್‌ ಹೇಳಿಕೆ ನೀಡಿದ್ದಾರೆ.…

ಇಡಿ ಅಧಿಕಾರಿಗಳ ದಾಳಿಯ ವೇಳೆ ಗೋಡೆ ಹಾರಿ ಪರಾರಿಯಾಗಲು ಯತ್ನಿಸುತ್ತಿದ್ದ ಟಿಎಂಸಿ ಶಾಸಕ

ಜಾರಿ ನಿರ್ದೇಶನಾಲಯದ ಅಧಿಕಾರಿಗಳ ದಾಳಿಯ ವೇಳೆ ಟಿಎಂಸಿ ಶಾಸಕ ಗೋಡೆ ಹತ್ತಿ ತಪ್ಪಿಸಿಕೊಳ್ಳುವ ವಿಡಿಯೋ ಈಗ ವೈರಲ್‌ ಆಗಿದೆ. ಪಶ್ಚಿಮ ಬಂಗಾಳದ ಮುರ್ಷಿಯಾಬಾದ್‌ನಲ್ಲಿ ಇಂದು ಇಡಿ ಅಧಿಕಾರಿಗಳು…

ಕಾಂಗ್ರೆಸ್‌ ಶಾಸಕ ವಿರೇಂದ್ರ ಪಪ್ಪಿ ಅರೆಸ್ಟ್!

ಚಿತ್ರದುರ್ಗ: ಚಿತ್ರದುರ್ಗದ ಕಾಂಗ್ರೆಸ್‌ ನಾಯಕ ವಿರೇಂದ್ರ ಪಪ್ಪಿಯನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ. ಬೆಟ್ಟಿಂಗ್‌ ಹಗರಣದಲ್ಲಿ ವಿರೇಂದ್ರ ಪಪ್ಪಿ ಮತ್ತು ಸಹೋದರನ ಮನೆಯ ಮೇಲೆ ಇಡಿ ದಾಳಿ ಮಾಡಿದೆ.ಆ…

ಮತಗಳ್ಳತನದ ಬಗ್ಗೆ ಪ್ರಧಾನಿ ಮೋದಿ ಮೌನ: ಭಾಗಲ್‌ಪುರ ಸಭೆಯಲ್ಲಿ ಕಾಂಗ್ರೆಸ್‌ ನಾಯಕ ಪ್ರಶ್ನೆ!

ಭಾಗಲ್‌ಪುರ: ಮತಗಳ್ಳತನದ ಬಗ್ಗೆ ಪ್ರಧಾನಿ ಮೋದಿ ಯಾಕೆ ಮಾತಾನಾಡುತ್ತಿಲ್ಲ ಎಂದು ಕಾಂಗ್ರೆಸ್‌ ನಾಯಕ ಪ್ರಶ್ನೆ ಮಾಡಿದ್ದಾರೆ. ಬಿಹಾರದ ಎಸ್‌ ಐ ಆರ್ ವಿರುದ್ದ ಕಾಂಗ್ರೆಸ್‌ ನಾಯಕ ಆರಂಭಿಸಿದ…

ಬಿಹಾರದ ಎಸ್‌ಐಆರ್‌ಗೆ ಆಧಾರ್‌ ಕಾರ್ಡ್‌ ಸ್ವೀಕರಿಸಲು ಸುಪ್ರೀಂ ಕೋರ್ಟ್‌ ಆದೇಶ!

ಬಿಹಾರ SIRಗೆ ಸಾಕ್ಷಿಯಾಗಿ (ಪುರಾವೆಯಾಗಿ) ಆಧಾರ್‌ ಕಾರ್ಡನ್ನು ಸ್ವೀಕರಿಸಬೇಕೆಂದು ಸುಪ್ರೀಂ ಕೋರ್ಟ್‌ ಚುನಾವಣಾ ಆಯೋಗಕ್ಕೆ ಆದೇಶ ನೀಡಿದೆ. ವೋಟರ್‌ ಐಡಿ ಪಟ್ಟಿಯ ಕುರಿತು ಅರ್ಜಿಗಳ ವಿಚಾರಣೆಯನ್ನು ನಡೆಸಿದ…

RSS ಹಾಡನ್ನು ಹಾಡಿರುವುದರ ಬಗ್ಗೆ ಸ್ಪಷ್ಟನೆ ನೀಡಿದ ಡಿಕೆಶಿ

ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿ ಡಿಕೆಶಿವಕುಮಾರ್‌ RSS ಹಾಡನ್ನು ಹಾಡಿರುವುದಕ್ಕೆ ಕಾಂಗ್ರೆಸ್ಸಿನ ನಾಯಕರು ಹುಬ್ಬೇರಿಸಿಬಾಯ ಮೇಲೆ ಕೈಯಿಟ್ಟುಕೊಂಡಿದ್ದಾರೆ. ಕಲಾಪ ಮುಗಿದ ನಂತರ ವಿಧಾನಸೌಧದಲ್ಲಿ ಮಾತನಮಾಡಿದ ಡಿಕೆಶಿ, ಹಾಡನ್ನು ಹಾಡಿರುವುದಕ್ಕೆ…

ಧರ್ಮಸ್ಥಳ ಪ್ರಕರಣದ ಕುರಿತು ಮಾತನಾಡಿದ ಸಿಎಂ ಸಿದ್ದರಾಮಯ್ಯ!

ಬೆಂಗಳೂರು: ಧರ್ಮಸ್ಥಳ ಪ್ರಕರಣದ ಕುರಿತು ಇದೇ ಮೊದಲನೆ ಬಾರಿಗೆ ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿರುವುದು ಕೇಳಿಬಂದಿದೆ. ವಿಧಾನಸಭೆಯಲ್ಲಿ ಮಾತನಾಡಿದ ಸಿಎಂ , ಧರ್ಮಸ್ಥಳ ಪ್ರಕರಣದ ಕುರಿತು ತನಿಖೆ…

ವಿಧಾನಸಭೆಯಲ್ಲಿ ಆರ್‌ ಎಸ್‌ ಎಸ್‌ ಗೀತೆಯನ್ನು ಹಾಡಿದ ಡಿಕೆಶಿ!

ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್‌ ವಿಧಾನಸಭೆಯಲ್ಲಿ ಮಾತನಾಡುವ ಸಂದರ್ಭದಲ್ಲಿ ಮಾತನಾಡುವಾಗ ಆರ್‌ ಎಸ್‌ ಎಸ್‌ ಗೀತೆಯನ್ನು ಹಾಡಿ ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ. ಗುರುವಾರ ವಿದಾನಸಭೆಯನ್ನು ಉದ್ದೇಶಿಸಿ ಮಾತನಾಡುವ…