ಮೂರು ಕ್ಷೇತ್ರಗಳ ಅಭ್ಯರ್ಥಿಯನ್ನು ಫೈನಲ್ ಮಾಡಿದ ಕಾಂಗ್ರೆಸ್
ಮೂರು ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಪೈನಲ್ ಮಾಡಿದೆ.ಬಿಜೆಪಿ-ಜೆಡಿಎಸ್ ಎರಡು ಕ್ಷೇತ್ರಗಳಲ್ಲಿ ಅಭ್ಯರ್ಥಿಯನ್ನು ಘೋಷಿಸಿ ಮತ್ತೊಂದು ಕ್ಷೇತ್ರವನ್ನು ಉಳಿಸಿಕೊಂಡಿದ್ದು, ಎಲ್ಲರಲ್ಲೂ ಕುತೂಹಲವನ್ನು ತಡೆದಿಟ್ಟುಕೊಂಡಿದ್ದರು.ಶಿಗ್ಗಾವಿ ಕ್ಷೇತ್ರಕ್ಕೆ ಯಾರಾಗ್ತಾರೆ ಅಭ್ಯರ್ಥಿ…