ಬೆಂಗಳೂರು: ಕೆ.ಆರ್.ನಗರದಲ್ಲಿನ ಕೆಲಸದಾಕೆಯ ಮೇಲೆ ಅತ್ಯಾಚಾರ ಎಸಗಿರುವ ಪ್ರಕರಣದಲ್ಲಿ ಮಾಜಿ ಸಚಿವ ಪ್ರಜ್ವಲ್‌ ರೇವಣ್ಣನವರನ್ನು ದೋಷಿ ಎಂದು ನ್ಯಾಯಾಲಯ ತೀರ್ಪನ್ನು ಪ್ರಕಟಿಸಿದೆ.
ಕೋರ್ಟ್‌ ತೀರ್ಪು ನೀಡುವ ವೇಳೆಯಲ್ಲಿ ಪ್ರಜ್ವಲ್‌ ರೇವಣ್ಣನವರು ಕೂಡಾ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಹಾಜರಾಗಿದ್ದು ಇವರ ಶಿಕ್ಷೆಯ ಪ್ರಮಾಣವನ್ನು ಶನಿವಾರ ಪ್ರಕಟವಾಗಲಿದೆ ಎಂದು ತಿಳಿದುಬಂದಿದೆ.‌


ಮಹಿಳೆ ನೀಡಿದ ದೂರಿನ ಪ್ರಕಾರ ವಾದ ವಿವಾದಗಳನ್ನು ಆಲಿಸಿದ ನ್ಯಾಯಾದೀಶರು ಪ್ರಜ್ವಲ್‌ ರೇವಣ್ಣ ದೋಷಿ ಎಂದು ಪ್ರಕಟಿಸಿದೆ.

Leave a Reply

Your email address will not be published. Required fields are marked *