ಬೆಂಗಳೂರು: ರೇಣುಕಾಸ್ವಾಮಿ ಮರ್ಡರ್ ಕೇಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನಟ ದರ್ಶನ್ ಹಾಗೂ ಸಂಗಡಿಗರು ಬೆಂಗಳೂರಿನ 57ನೇ ಸಿಟಿ ಸಿವಿಲ್ ಕೋರ್ಟ್‌ಗೆ ವಿಚಾರಣೆಗಾಗಿ ಹಾಜಾರಾಗಿದ್ದಾರೆ.
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆಯ ಆರೋಪಿಗಳಾಗಿರುವ ನಟ ದರ್ಶನ್ ಆಂಡ್ ಗ್ಯಾಂಗ್ ಮತ್ತು ಪವಿತ್ರಾಗೌಡ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ .
