ಪ್ರಯಾಗ್‌ರಾಜ್‌ನಲ್ಲಿ ವಾಯುಪಡೆಯ ತರಬೇತಿ ವಿಮಾನ ಪತನ: ಇಬ್ಬರು ಪೈಲಟ್‌ಗಳು ಸುರಕ್ಷಿತ!
ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆದ ಈ ವಾಯುಪಡೆಯ ವಿಮಾನ ಪತನದ ಘಟನೆನಡೆದಿದ್ದು, ಎರಡು ಪೈಲಟ್‌ಗಳು ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ವಿಮಾನ ಪತನವಾಗುವ ಮುನ್ನ ಪೈಲಟ್‌ಗಳು ಸುರಕ್ಷಿತವಾಗಿ ಹೊರಬಂದಿರುವುದು…
