ನಟಿ ಸ್ವರಾ ಭಾಸ್ಕರ್ ಪತಿ ಫಹಾದ್ ಅಹ್ಮದ್‌ರವರು ಎನ್‌ಸಿಸಿ ಸಂಸದೆ ಸುಪ್ರಿಯಾ ಸುಳೆ ಅವರಿಗೆ ಛತ್ರಿ ಹಿಡಿದಿರುವ ಪೋಟೋ ವೈರಲ್ ಆಗುತ್ತಿದ್ದಂತೆ ಸೋಷಿಯಲ್ ಮೀಡಿಯಾದಲ್ಲಿ ಚರ್ಚೆಗಳು ನಡೆಯುತ್ತಿದ್ದು ಟ್ರೋಲ್ ಮಾಡುತ್ತಿದ್ದಾರೆ.
ವೈರಲ್ ಆದ ಪೋಟೋದಲ್ಲಿ ಸುರಿಯುವ ಮಳೆಯಲ್ಲಿ ಮಹಾ ವಿಕಾಸ್ ಅಘಟಿ ಚುನಾವಣೆಯ ರ್ಯಾಲಿಯನ್ನುದ್ದೇಶಿಸಿ ಮಾತನಾಡುತ್ತಿರುವ ಸುಪ್ರೀಯಾ ಸುಳೆ ಅವರಿಗೆ ಛತ್ರಿ ಹಿಡಿದು ನಿಂತಿರುವ ಫೋಟೋ ವೈರಲ್ ಆಗುತ್ತಿದ್ದಂತೆ ಸಾಮಾಜಿಕ ಜಾಲಾತಾಣದಲ್ಲಿ ಫಹಾದ್ ಅಹ್ಮದ್ ರಾಜಕೀಯ ಲಾಭಕ್ಕಾಗಿ ಈ ರೀತಿ ಮಾಡಿದ್ದಾರೆ. ವಿದಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಒಲವು ತೋರಿಸುತ್ತಿದ್ದರೆ ಎನ್ನುವ ಚರ್ಚೆಗಳನ್ನು ಮಾಡುತ್ತಿದ್ದಾರೆ ಎಂದು ನೆಟ್ಟಿಗರು ಟ್ರೋಲ್ ಮಾಡ್ತಿದ್ದಾರೆ.