Category: ರಾಜ್ಯ

ಮತ ನೀಡಿ ಗೆಲ್ಲಿಸಿದ ಜನತೆಗೆ ಧನ್ಯವಾದ ತಿಳಿಸಿದ ಸಿಎಂ ಸಿದ್ದರಾಮಯ್ಯ.

ಬೆಂಗಳೂರು: ಮೂರು ಕ್ಷೇತ್ರದ ಜನತೆ ನಮ್ಮ ಪಕ್ಷದ ಅಭ್ಯರ್ಥಿಗಳಿಗೆ ಮತನೀಡಿ ಆಶೀರ್ವದಿಸಿ ಗೆಲುವನ್ನು ನೀಡಿದ ಶಿಗ್ಗಾವಿ ಸಂಡೂರು ಮತ್ತು ಚನ್ನಪಟ್ಟಣದ ಮತದಾರ ಪ್ರಭುಗಳಿಗೆ ಸಿಎಂ ಸಿದ್ದರಾಮಯ್ಯ ನನ್ನ…

ಇಡಿ ವಿಚಾರಣೆಗೆ ಹಾಜರಾದ ಮುಡಾ ಅಧ್ಯಕ್ಷರಾದ ಮರೀಗೌಡ!

ಇತ್ತೀಚೆಗೆ ರಾಜಕೀಯ ರಂಗದಲ್ಲಿ ಮುಡಾ ಸುದ್ದಿಯೇ ಹೆಚ್ಚು ಸದ್ದು ಮಾಡುತ್ತಿತ್ತು.ಇದೀಗ ಮುಡಾ ಹಗರಣದ ತನಿಖೆಯನ್ನು ಇಡಿ ಅಧಿಕಾರಿಗಳು ಚುರುಕುಗೊಳಿಸಿದ್ದು ಮುಡಾ ಮಾಜಿ ಅಧ್ಯಕ್ಷ ಮರೀಗೌಡ ವಿಚಾರಣೆಗೆ ಹಾಜರಾಗಿದ್ದಾರೆ…

ಸಿಎಂ ಸಿದ್ದರಾಮಯ್ಯನವರನ್ನು ಟಚ್‌ ಮಾಡಿದ್ರೆ ಪೊಲೀಸ್‌ ಕೇಸ್‌ ಹಾಕ್ತಾರೆ: ಕೇಂದ್ರ ಸಚಿವ ವಿ.ಸೋಮಣ್ಣ ವ್ಯಂಗ್ಯ

ಬೆಳಗಾವಿ: ನನ್ನನ್ನು ಮುಟ್ಟಿದ್ರೆ ಜನ ಸುಮ್ಮನೆ ಬಿಡೋದಿಲ್ಲ ಎಂದು ಸಿಎಂ ಸಿದ್ದರಾಮಯ್ಯನವರ ಹೇಳಿಕೆಗೆ ಕೇಂದ್ರ ಸಚಿವ ವಿ.ಸೋಮಣ್ಣ ವ್ಯಂಗ್ಯವಾಡಿದ್ದಾರೆ. ಈ ವಿಚಾರದ ಕುರಿತು ರಾಜ್ಯದಲ್ಲಿ ಮಾತನಾಡಿದ ಅವರು,…

ಸಿಎಂ ಸಿದ್ದರಾಮಯ್ಯನವರ ಮಾತನ್ನು ಸಮರ್ಥಿಸಿಕೊಂಡ ಸಚಿವ ಸಂತೋಷ್‌ ಲಾಡ್

ಬೆಂಗಳೂರು: ಕಾಂಗ್ರೆಸ್‌ ಪಕ್ಷದ 50 ಶಾಸಕರಿಗೆ ಒಬ್ಬೊಬ್ಬರಿಗೆ ತಲಾ 50 ಕೋಟಿ ರೋಗಳ ಆಫರ್‌ ನೀಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯನವರು ನೀಡಿರುವ  ಹೇಳಿಕೆಯನ್ನು ಸಚಿವ ಸಂತೋಷ್‌ ಲಾಡ್‌…

ಮಂಗಳೂರಿನ ಕಾಲೇಜಿನಲ್ಲಿ ಕುಸಿದುಬಿದ್ದ ಉಪನ್ಯಾಸಕಿ: ಅಂಗಾಂಗ ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದ ಉಪನ್ಯಾಸಕಿ

ಮಂಗಳೂರು : ನಗರದ ಸಂತ ಅಲೋಶಿಯಸ್‌ ಕಾಲೇಜಿನ ಉಪನ್ಯಾಸಕಿಯಾದ ಆಶಾ ರೋಡ್ರಿಗಸ್ ಎಂಬುವವರು ಮೃತಪಟ್ಟಿರುವುದು ತಿಳಿದುಬಂದಿದೆ. ಬಜಪೆ ಪಡು ಪೆರಾರ ನಿವಾಸಿಯಾದ ಗ್ಲೋರಿಯಾ ಆಶಾ ರೋಡ್ರಿಗಸ್​ ಒಂದು…

 ಹಿಂದೂಗಳ ಏಳಿಗೆಗಾಗಿ ಶ್ರಮಿಸುವವರಿಗೆ ಮತ ನೀಡಿ: ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ:ಹಿಂದೂಗಳ ಏಳಿಗೆಗಾಗಿ ದುಡಿಯುವವರ, ಹಿಂದೂ ಪರವಾಗಿರುವವರಿಗೆ ಮತವನ್ನು ಹಾಕಿ ಇಲ್ಲವಾದರೆ ಪಾಕಿಸ್ತಾನ ಮತ್ತು ಬಾಂಗ್ಲಾದೇಶದ ಪರಿಸ್ಥಿತಿ ನಮಗೂ ಬರುತ್ತದೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ. ಜಿಲ್ಲೆಯಲ್ಲಿಂದು…

ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡ್ತಾರೆ: ಆರ್.‌ಅಶೋಕ್‌ ಸ್ಪೋಟಕ ಹೇಳಿಕೆ

ದಾವಣಗೆರೆ: ಮುಂಬರುವ ವಿಧಾನಸಭೆ ಅಧಿವೇಶನ ಶುರುವಾಗುವ ಮುನ್ನವೇ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡ್ತಾರೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್‌ .ಅಶೋಕ್‌ ಸ್ಪೋಟಕ ಹೇಳಿಕೆಯನ್ನು ನೀಡಿದ್ದಾರೆ. ಸುದ್ದಿಗಾರರೊಂದಿಗೆ…

ಅಯ್ಯಪ್ಪ ಮಾಲೆ ಹಾಕುವವರಿಗೆ ಗುಡ್‌ ನ್ಯೂಸ್‌ ಕೊಟ್ಟ ಕೆಎಸ್‌ಆರ್‌ಟಿಸಿ

ಬೆಂಗಳೂರು: ನವೆಂಬರ್‌ ಕೊನೆಯ ವಾರದಿಂದ ಶುರುವಾಗಿ ಫೆಬ್ರವರಿ ಕೊನೆಯಾಗುವ ಅಯ್ಯಪ್ಪ ಸ್ವಾಮಿ ಮಾಲೆಯನ್ನು ಧರಿಸಿ ಅಯ್ಯಪ್ಪಸ್ವಾಮಿ ದೇವಸ್ತಾನಕ್ಕೆ ಹೋಗುವ ಆಚರಣೆಯನ್ನು ಮಾಡುತ್ತಾರೆ. ಆ ಕಾರಣಕ್ಕಾಗಿ ಅಯ್ಯಪ್ಪ ಮಾಲಾಧಾರಿಗಳಿಗೆ…

ಲೋಕಾಯುಕ್ತ ವಿಚಾರಣೆ ಎದುರಿಸಿದ ಸಿಎಂ ಸಿದ್ದರಾಮಯ್ಯ.

ಬೆಂಗಳೂರು: ಲೋಕಾಯುಕ್ತ ಅಧಿಕಾರಿಗಳು ನೀಡಿರುವ ನೋಟಿಸ್‌ನ ವಿಚಾರವಾಗಿ ನಾನು ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯನವರು ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯನವರು ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದೇನೆ ಅವರು…

ಮುಡಾ ಕೇಸ್‌ನಲ್ಲಿ ನನ್ನ ಪಾತ್ರವಿಲ್ಲ: ಸಿಎಂ ಸಿದ್ದರಾಮಯ್ಯ

ಹಾವೇರಿ: ಮುಡಾ ಹಗರಣದಲ್ಲಿ ನನ್ನದು ಏನೂ ತಪ್ಪಿಲ್ಲ.ಆದರೂ ಬಿಜೆಪಿಯವರು ಸುಖಾ ಸುಮ್ಮನೆ ನನಗೆ ತೇಜೋವಧೆ ಮಾಡುತ್ತಿದ್ದಾರೆ.ಕೇವಲ 14 ಸೈಟಿಗಾಗಿ ನಾನು ರಾಜಕಾರಣ ಮಾಡಬೇಕಾ? ಎಂದು ಬಿಜೆಪಿಗರ ವಿರುದ್ದ…