660 ಎಇ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ: ಕೆಪಿಎಸ್‌ಸಿ ಕಚೇರಿ ಎದುರು ಮುಕುಂದ್ ಗೌಡ ಪ್ರತಿಭಟನೆ
ಲೋಕೋಪಯೋಗಿ ಇಲಾಖೆಯ 660 ಸಹಾಯಕ ಎಂಜಿನಿಯರ್ ಹುದ್ದೆಗಳ ನೇಮಕಾತಿ ಸಂದರ್ಶನದಲ್ಲಿ ಕೆಪಿಎಸ್‌ಸಿ ಎಸಗಿದ ಅಕ್ರಮದ ವಿರುದ್ಧ ನ್ಯಾಯಾಂಗ ತನಿಖೆಗೆ ಆಗ್ರಹಿಸಿ, ಕೆಪಿಎಸ್‌ಸಿ ಕಚೇರಿ ಎದುರು ಏಕಾಂಗಿಯಾಗಿ ನಿಲ್ಲುವ…
