ಬೆಂಗಳೂರು: ಪ್ರತಿಯೊಬ್ಬರೂ ಮನೆಯಲ್ಲಿಯೇ ಕುಳಿತು ʼಇ-ಖಾತಾವನ್ನು” ಪಡೆದುಕೊಳ್ಳಬಹುದಾದ ಸುಲಭ ವಿಧಾನವನ್ನು ಸರ್ಕಾರ ಆಸ್ತಿ ಮಾಲೀಕರಿಗಾಗಿ ನೀಡಲಾಗಿದೆ. ಇದರಿಂದ ಆನ್ಲೈನಿನಲ್ಲಿಯೇ ಕಂದಾಯ, ಆಸ್ತಿ ನೋಂದಣಿ, ತೆರಿಗೆಯನ್ನು ಕೂಡಾ ಪಾವತಿಸಬಹುದಾಗಿದೆ.ಸಾರ್ವಜನಿಕರ ಆಸ್ತಿ ಸುರಕ್ಷತೆಗಾಗಿ ಹೊಸ ಯೋಜನೆ.

1. ಮಾಲೀಕರ ಭಾವಚಿತ್ರ ಮತ್ತು ಆಧಾರ್

2. ಆಸ್ತಿ ತೆರಿಗೆ ಎಸ್.ಎ.ಎನ್.ಚಲನ್ ಸಂಖ್ಯೆ

3. ಸ್ವತ್ತಿನ ಕ್ರಯ / ನೋಂದಾಯಿತ ಪತ್ರ ಸಂಖ್ಯೆ (ಕಾವೇರಿ ತಂತ್ರಾಶದಿಂದ ವಿದ್ಯುನ್ಮಾನವಾಗ

4. ವಿದ್ಯುತ್ ಆರ್ ಆರ್ ಸಂಖ್ಯೆ (ಖಾಲಿ ನಿವೇಶನಗಳಿಗೆ ಅಗತ್ಯವಿಲ್ಲ)

5. ಸ್ವತ್ತಿನ ಛಾಯಾಚಿತ್ರ

6. EC: 15/16

7. ಸ್ವತ್ತಿಗೆ ಸಂಬಂಧಿಸಿದ ಇತರೆ ಪೂರಕ ಅಗತ್ಯ ದಾಖಲೆಗಳು ನಗರ ನಿವಾಸಿಗಳ 45 ಲಕ್ಷಕ್ಕೂ ಹೆಚ್ಚು ಕರಡು ಅಸ್ತಿ ದಾಖಲೆ ಇ-ಅಸ್ತಿ ತಂತ್ರಾಂಶದಲ್ಲಿ ಪ್ರಕಟಿಸಲು

www.eaasthi.karnataka.gov.in

Online ನಲ್ಲಿ ಆಸ್ತಿ ದಾಖಲೆ ಪರಿಶೀಲಿಸಬಹುದು.

ಅಗತ್ಯವಿದ್ದಲ್ಲಿ ದಾಖಲೆ ನೀಡಿ ತಿದ್ದುಪಡಿ/ತಕರಾರು ಅರ್ಜಿ ಸಲ್ಲಿಸಬಹುದು.

ಆನ್‌ಲೈನ್‌ನಲ್ಲೇ ಶುಲ್ಕ ಪಾವತಿಸಿ ದಾಖಲೆ ಸಲ್ಲಿಸಿ ಅನುಮೋದಿತ ಅಧಿಕೃತ ಇ-ಖಾತೆ ಪಡೆಯಬಹುದು.

K-1 ಕೇಂದ್ರಗಳಲ್ಲೂ ಸಹ ನಾಗರಿಕರು ತಂತ್ರಾಂಶವನ್ನು ಬಳಸಿ ಸೇವೆಯನ್ನು ಪಡೆಯಬಹುದು. ಇ-ಖಾತಾ ಪಡೆಯುವ ಮೂಲಕ ಸರಳವಾಗಿ ಆಸ್ತಿ ತೆರಿಗೆಯನ್ನು ಆನ್‌ಲೈನ್ ಮುಖಾಂತರ ಪಾವತಿ:

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಲು www.eaasthi.karnataka.gov.in/ ಸಹಾಯವಾಣಿ 7259585959

Leave a Reply

Your email address will not be published. Required fields are marked *