ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನೀಡುವಂತೆ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವ ಕರ್ನಾಟಕದ ಮುಸ್ಲಿಂ ವಿದ್ಯಾರ್ಥಿನಿಯರ ಅರ್ಜಿಯನ್ನು ತುರ್ತು ವಿಚಾರಣೆಗೆ ಎತ್ತಿಕೊಂಡಿರುವುದು ಸ್ವಾಗತಾರ್ಹ ಕ್ರಮ. ಮಾ.9ಕ್ಕಿಂತ ಮುಂಚೆ ತೀರ್ಪು ಬಂದರೆ ಉತ್ತಮ ಇಲ್ಲದೇ ಹೋದರೆ ವಿದ್ಯಾರ್ಥಿನಿಯರ ಮತ್ತೊಂದು ವರ್ಷ ವ್ಯರ್ಥವಾಗುವ ಸಾಧ್ಯತೆ ಇದೆ ಎಂದು SDPI ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲೀಪೇಟೆ ಟ್ವೀಟ್ ಮಾಡಿದ್ದಾರೆ…