ಹಾಸನ: ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಘಟನೆ ನಡೆದಿದ್ದು, ಬುದ್ದಿಮಾಂದ್ಯ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವುದು ಬೆಳಕಿಗೆ ಬಂದಿದೆ.

ಹಾಸನ ಜಿಲ್ಲೆಯ ಪೆನ್ಟನ್‌ ಮೊಹಲ್ಲಾ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಅತ್ಯಾಚಾರ ಎಸಗಿದ ದುಷ್ಟರು ಖಾಸಗಿ ವಿಡಿಯೋ ಮಾಡಿಕೊಂಡು ಸಂತ್ರಸ್ಥೆಯ ಸಹೋದರನಿಗೆ ಕಳುಹಿಸಿದ್ದಾರೆ.

ಅತ್ಯಾಚಾರ ಎಸಗಿದ ದುಷ್ಟರು ವಿಡಿಯೋ ಸೆಂಡ್‌ ಮಾಡಿ ಡಿಲೀಟ್‌ ಮಾಡಿದ್ದಾರೆ.ಅತ್ಯಾಚಾರ ಎಸಗಿದ ಸ್ಥಳ ಮತ್ತು ಮತ್ತು ಇನ್ನಿತರ ಮಾಹಿತಿಗಾಗಿ ಪೊಲೀಸರು ಹೆಚ್ಚಿನ ತನಿಖೆಯನ್ನು ಮುಂದುವರೆಸಿದ್ದಾರೆ.

Leave a Reply

Your email address will not be published. Required fields are marked *