ನವದೆಹಲಿ: ರಾಜ್ಯಸಭಾ ಸದಸ್ಯತ್ವಕ್ಕೆ ತೃಣಮೂಲ ಕಾಂಗ್ರೆಸ್ ಪಕ್ಷದ ಜವಾಹರ್ ಸರ್ಕಾರ್ ಇಂದು ರಾಜೀನಾಮೆ ನೀಡಿದ್ದಾರೆ ಎಂದು ಮಾಧ್ಯಮಗಳ ವರದಿ ತಿಳಿಸಿದೆ.
ರಾಜೀನಾಮೆ ವಿಷಯದ ಕುರಿತು ವೆಸ್ಟ್ ಬೆಂಗಾಲ್ ಸಿಎಂ ಮಮತಾ ಬ್ಯಾನರ್ಜಿಯವರಿಗೆ ಪತ್ರವೊಂದನ್ನು ಬರೆದಿದ್ದಾರೆ.
ಪಶ್ಚಿಮ ಬಂಗಾಳದ ಸಮಸ್ಯೆಗಳನ್ನು ಪ್ರತಿನಿಧಿಸಲು ಉತ್ತಮ ಅವಕಾಶವನ್ನು ನೀಡಿರುವುದಕ್ಕಾಗಿ ಧನ್ಯವಾದವನ್ನು ಅರ್ಪಿಸುತ್ತೇನೆ ನಾನು ರಾಜಕೀಯದಿಂದ ನಿವೃತ್ತಿಯನ್ನ ಪಡೆಯಲಿಚ್ಚಿಸುತ್ತೇನೆ ಎಂದು ಸರ್ಕಾರ್ ಪತ್ರವನ್ನು ಬರೆದಿದ್ದಾರೆ.