ರಾಜ್ಯದಲ್ಲಿ ಕೆಲವೆಡೆ ಮಳೆಯಾಗುವ ಸಂಭವವಿದೆ ಎಂದು ರಾಜ್ಯ ಹವಾಮಾನ ಮಾಹಿತಿಯನ್ನು ನೀಡಿದೆ ಎಂದು ತಿಳಿದುಬಂದಿದೆ.

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಹಾಸನ, ತುಮಕೂರು, ಉಡುಪಿ, ಉತ್ತರಕನ್ನಡ, ಚಿಕ್ಕಮಗಳೂರು, ಮಂಡ್ಯ , ಮೈಸೂರು, ರಾಮನಗರಗಳ ಕೆಲವೆಡೆ ಕಡಿಮೆ ಮಳೆಯಾಗುವ ಸಾಧ್ಯತೆಗಳಿವೆ.

ಉತ್ತರ ಒಳನಾಡು, ದಕ್ಷಿಣ ಒಳನಾಡುಗಳಲ್ಲಿ ಒಣಹವೆ ಇದ್ದು, ಇನ್ನೂದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಕಡೆಯಲ್ಲಿ ಹಗುರ ಮಳೆ ಬೀಳುವ ಸಂಭವವಿದೆ ಎನ್ನಲಾಗಿದೆ.

Leave a Reply

Your email address will not be published. Required fields are marked *