ಸಾಮಾಜಿಕ ಜಾಲಾತಾಣದಲ್ಲಿ ಸಿಎಂ ಸಿದ್ದರಾಮಯ್ಯ ಬಿಜೆಪಿಗೆ ತಿರುಗೇಟನ್ನು ನೀಡಿದ್ದಾರೆ.

ಸಿಎಂ ಸಿದ್ದರಾಮಯ್ಯನವರೇ 1991ರ ಕೊಪ್ಪಳ ಉಪಚುನಾವಣೆಯಲ್ಲಿ ಜನತಾದಳದಿಂದ ಸ್ಪರ್ಧಿಸಿದ್ದ ನಿಮ್ಮನ್ನು ಕಾಂಗ್ರೆಸ್ಸಿನಿಂದ ಸ್ಪರ್ಧಿಸಿದ್ದ ಬಸವರಾಜ ಪಾಟೀಲ್‌ ಅನ್ವರಿ ಅವರು ಸೋಲಿಸಿದ್ದು “ವೋಟ್‌ ಚೋರಿ” ಮೂಲಕ ಎಂಬುದನ್ನು ನೀವೇ ತುಂಬಿದ ಸಭೆಯಲ್ಲಿ ಒಪ್ಪಿಕೊಂಡಿದ್ದೀರಿ.ಈಗ ಅದ್ಯಾವ ಮುಖ ಇಟ್ಟುಕೊಂಡು ಬಿಹಾರದಲ್ಲಿ #Loser Rahul ಗಾಂಧಿ ನಡೆಸುತ್ತಿರುವ  # voteAdhikar yatraದಲ್ಲಿ ಭಾಗಿಯಾಗುತ್ತೀರಿ ಎಂಬುದನ್ನು ತಿಳಿಸುವಿರಾ..? ಎಂದು ಬಿಜೆಪಿ ಸಿಎಂ ಸಿದ್ದರಾಮಯ್ಯಗೆ ಟಾಂಗ್‌ ನೀಡಿದೆ.

Leave a Reply

Your email address will not be published. Required fields are marked *